Category: ಕ್ರೀಡೆ

ಆಳ್ವಾಸ್ ನುಡಿಸಿರಿ ಸಮ್ಮೇಳನ ತಾತ್ಕಾಲಿಕ ಮುಂದೂಡಿಕೆ

ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಡಿ.21ರಿಂದ 23ರವರೆಗೆ ನಡೆಸಲು ಉದ್ದೇಶಿಸಿದ್ದ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ-2022’ ಅನ್ನು ಅನಿವಾರ್ಯ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ.21ರಿಂದ 27ರ ವರೆಗೆ…

ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್

ಕಟೀಲು:ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ನಲ್ಲಿ ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕಬ್ಬಡಿ ಪಂದ್ಯಾಟ

ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಮತ್ತು ಹೋಲಿ ರೋಸರಿ ಪ್ರೌಢಶಾಲೆ ಇದರ ಜಂಟಿ ಆಶ್ರಯದಲ್ಲಿ ಹೋಲಿ ರೋಸರಿ ಪ್ರೌಢಶಾಲಾ ಆವರಣದಲ್ಲಿ ಜರುಗಿದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಕಬ್ಬಡಿ ಪಂದ್ಯಾಟದಲ್ಲಿ ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್…

ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್ ವತಿಯಿಂದ ನಡೆದ 19 ನೇ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ ಪಂದ್ಯಾಟ

ಮೂಡುಬಿದಿರೆ: ಸಮಾಜ ಮಂದಿರದಲ್ಲಿ ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್ ವತಿಯಿಂದ ನಡೆದ 19 ನೇ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ ಪಂದ್ಯಾಟ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ವಹಿಸಿದ್ದರು. ಈ ಸಂದರ್ಭದಲ್ಲಿ ಮುಲ್ಕಿ ಮೂಡುಬಿದಿರೆ ಶಾಸಕರಾದ ಉಮಾನಾಥ…

ಬಿಲ್ಲವ ಸಮಾಜ ಸೇವಾ ಸಂಘ ಪೆರ್ಮುದೆ – ಎಕ್ಕಾರು ವತಿಯಿಂದ ಬಿಲ್ಲವ ಕ್ರೀಡಾಕೂಟ

ಬಜಪೆ:ಬಿಲ್ಲವ ಸಮಾಜ ಸೇವಾ ಸಂಘ ಪೆರ್ಮುದೆ – ಎಕ್ಕಾರು ಇದರ ವತಿಯಿಂದ ಬಿಲ್ಲವ ಕ್ರೀಡಾಕೂಟವು ಪೆರ್ಮುದೆ ಬಿಲ್ಲವ ಸಮಾಜ ಸೇವಾ ಸಂಘದ ವಠಾರದಲ್ಲಿ ಭಾನುವಾರದಂದು ನಡೆಯಿತು. ಕ್ರೀಡಾ ಕೂಟವನ್ನು ಸಂಘದ ಗೌರವಾಧ್ಯಕ್ಷ ಯಾದವ ಕೋಟ್ಯಾನ್ ಪೆರ್ಮುದೆ ಅವರು ಉದ್ಘಾಟಿಸಿದರು.ಕ್ರೀಡಾಕೂಟದಲ್ಲಿ ಮಕ್ಕಳಿಗಾಗಿ 50…

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮ

ಮೂಡುಬಿದಿರೆ:ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ತಾಲೂಕು ಪಂಚಾಯತ್ ಮೂಡುಬಿದಿರೆ, ಮೂಡುಬಿದಿರೆ ಪುರಸಭೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಮೂಡುಬಿದಿರೆ ತಾಲೂಕು…

ಕರಾಟೆ ಚಾಂಪಿಯನ್‌ ಶಿಪ್ 2022 ಸ್ಪರ್ಧೇಯಲ್ಲಿ  ತುಳುನಾಡಿನ ಯಶ್‌ ಪೂಜಾರಿಗೆ ಕಂಚಿನ ಪದಕ

 ಉಡುಪಿ: ಇತ್ತೀಚೆಗೆ ನಡೆದ ಶಿವಮೊಗ್ಗ ಓಪನ್‌ 3ನೇ ಅಂತರಾಷ್ಟೀಯ ಕರಾಟೆ ಚಾಂಪಿಯನ್‌ ಶಿಪ್ 2022 ಸ್ಪರ್ಧೇಯಲ್ಲಿ ಅಂಬಲಪಾಡಿಯ ಸೋಮನಾಥ ಆರ್.‌ ಪೂಜಾರಿ. ಮತ್ತು ರೂಪಾರೇಖಾ ಪೂಜಾರ್ತಿ  ಇವರ ಸುಪುತ್ರನಾದ ಯಶ್‌ ಪೂಜಾರಿ ಇವರು ಸ್ಪರ್ಧೇಯಲ್ಲಿ  ಕಂಚಿನ ಪದಕವನ್ನು ಪಡೆದು ನಮ್ಮ ನಮ್ಮ ದೇಶಕ್ಕೆ…

ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

ಮೂಡುಬಿದಿರೆ :ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮೂಡುಬಿದಿರೆ ಮತ್ತು ಸಂತ ಥೋಮಸ್ ವಿದ್ಯಾಸಂಸ್ಥೆಗಳು ಅಲಂಗಾರು ಮೂಡುಬಿದಿರೆ ಇವರ ಸಹಯೋಗದಿಂದ ಅಲಂಗಾರು ಶಾಲಾ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವನ್ನು ಪುರಸಭಾ ಅಧ್ಯಕ್ಷರಾದ ಪ್ರಸಾದ್ ಕುಮಾರ್ ಉದ್ಘಾಟಿಸಿದರು. ಈ…

14ನೇ ವಯೋಮಿಮಾನದ ವಾಲಿಬಾಲ್ ಪಂದ್ಯಾಟ : ಬಂದಾರು ಶಾಲೆಗೆ ಅವಳಿ ಪ್ರಶಸ್ತಿ

ಬೆಳ್ತಂಗಡಿ : ಅಲ್ಲಿಂಗೇರಿಯಲ್ಲಿ ನಡೆದ 14 ನೇ ವಯೋಮಾನದ ಪ್ರಾಥಮಿಕ ಶಾಲಾ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅವಳಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಬಾಲಕರ ವಿಭಾಗದಲ್ಲಿ ಉತ್ತಮ ಹೊಡೆತಗಾರನಾಗಿ ಪ್ರಣೀಶ್ , ಉತ್ತಮ…

ಸ್ಕೇಟಿಂಗ್ ನಲ್ಲಿ ನಿರ್ಮಯ್ ವೈ ಏನ್ ಗೆ 2ಬೆಳ್ಳಿ ಪದಕ

ಮಂಗಳೂರು : ಸ್ಕೇಟಿಂಗ್ ಬೆಂಗಳೂರಿನ ಸಿಟಿ ಸ್ಕೇಟ ರ್ಸ್ ಅರೇನಾ ಇಲ್ಲಿ ದಿನಾಂಕ 19 20,21 ಆಗಸ್ಟ್ 2022 ರಂದು ನಡೆದ ಮುಕ್ತ ರಾಜ್ಯ ಮಟ್ಟದ ಸ್ಕೇಟಿಂಗ್ (ಕ್ವಾರ್ಡ್ ವಿಭಾಗ )11 ರಿಂದ 14ವರ್ಷದ ವಿಭಾಗ ದ ಪಂದ್ಯದಲ್ಲಿ ನಿರ್ಮಯ್ ವೈ…