Category: ಧಾರ್ಮಿಕ

ಬಜಪೆಯ 30 ನೇ ವರ್ಷದ ಸಾರ್ವಜನಿಕ ಬಜಪೆ ಶ್ರೀ ಶಾರದೋತ್ಸವ

ಬಜಪೆ:ಶ್ರೀ ಶಾರದೋತ್ಸವ ಸಮಿತಿ(ರಿ) ಬಜಪೆಯ 30 ನೇ ವರ್ಷದ ಸಾರ್ವಜನಿಕ ಬಜಪೆ ಶ್ರೀ ಶಾರದೋತ್ಸವವು ಅ.2 ರಂದು ಇಲ್ಲಿನ ಕೇಂದ್ರ ಮೈದಾನದ ಬಳಿಯ ಶ್ರೀ ಶಕ್ತಿ ಮಂಟಪದಲ್ಲಿ ಆರಂಭಗೊಂಡಿದ್ದು,ಮಂಗಳವಾರದಂದು ರಾತ್ರಿ ಶ್ರೀ ಶಾರದಾ ಮಾತೆಯ ವಿಸರ್ಜನಾ ಮೆರವಣೆಗೆಯ ಭವ್ಯ ಶೋಭಾಯಾತ್ರೆಯು ವಿಜೃಂಭಣೆಯಿಂದ…

ಮಂಗಳೂರು ದಸರಾ’ ಭವ್ಯ ಶೋಭಯಾತ್ರೆ

ಮಂಗಳೂರು: ಬಹು ವಿಶೇಷತೆ ಹಾಗೂ ಅತ್ಯಂತ ವಿಜೃಂಭಣೆಯ ಮೂಲಕ ಜನಾಕರ್ಷಣೆಗೆ ಕಾರಣವಾಗಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ’ ಮೆರವಣಿಗೆ ಬುಧವಾರ ನೆರವೇರಿತು. ಲಕ್ಷಾಂತರ ಭಕ್ತರು ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು. ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ ಸಹಿತ ನವದುರ್ಗೆಯರ…

ಶ್ರೀ ಸಾಯಿ ಈಶ್ವರ್ ದಿವ್ಯ ಸಂಕಲ್ಪದಲ್ಲಿ ದುಗಾಷ್ಟಮಿಯಂದು ಹಿಂದೂ ಹೆಣ್ಣುಮಕ್ಕಳಿಗೆ ಶ್ರೀ ಸೌಭಾಗ್ಯ ಕಾರ‍್ಯಕ್ರಮ

ಶ್ರೀ ಸಾಯಿ ಈಶ್ವರ್ ದಿವ್ಯ ಸಂಕಲ್ಪದಲ್ಲಿ ಪ್ರತಿ ವರ್ಷ ನವರಾತ್ರಿಯ ದುಗಾಷ್ಟಮಿಯಂದು ಹಿಂದೂ ಹೆಣ್ಣುಮಕ್ಕಳಿಗೆ ಶ್ರೀ ಸೌಭಾಗ್ಯ ಎಂಬ ಕಾರ‍್ಯಕ್ರಮ ನಡೆಯುತ್ತದೆ. ಈ ಬಾರಿಯೂ 200 ಹೆಣ್ಣು ಮಕ್ಕಳ ಹೆಸರು ನೊಂದಾವಣಿಯಾಗಿದ್ದು ಅಕ್ಟೋಬರ್ 3 ರಂದು 81 ಮಕ್ಕಳಿಗೆ ಮೂಗು ಚುಚ್ಚುವ…

ಪಿಲಿನಲಿಕೆ ಪ್ರತಿಷ್ಠಾನ (ರಿ.) ಮಂಗಳೂರು ಸಾರಥ್ಯದಲ್ಲಿ ಕರಾವಳಿ ಉತ್ಸವ ಮೈದಾನದಲ್ಲಿ “ಪಿಲಿನಲಿಕೆ-7″

ಮಂಗಳೂರು:ಪಿಲಿನಲಿಕೆ ಪ್ರತಿಷ್ಠಾನ (ರಿ.) ಮಂಗಳೂರು ಇದರ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7″ ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ಅಕ್ಟೋಬರ್ 4 ಮಂಗಳವಾರ ಬೆಳಿಗ್ಗೆ 10,00 ಗಂಟೆಯಿಂದ ನಡೆಯಲಿ ರುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಮಿಥುನ್ ರೈ…

ದಸರಾ ಪ್ರಧಾನ ಕವಿಗೋಷ್ಠಿಗೆ ಆಯ್ಕೆ

ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ ಸಾಹಿತಿ ಮಹೇಶ ಆರ್. ನಾಯಕ್ ಅವರು ಆಯ್ಕೆಯಾಗಿರುತ್ತಾರೆ. ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ್. ಎಸ್. ಶಿವಪ್ರಕಾಶರವರು…

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕರ್ನಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಮಹಾಬಲೇಶ್ವರ ಭಟ್ ಭೇಟಿ

ಮೂಲ್ಕಿ : ನವರಾತ್ರಿ ಉತ್ಸವದ ಸಂಭ್ರಮದಲ್ಲಿರುವ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕರ್ನಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಮಹಾಬಲೇಶ್ವರ ಭಟ್ ಅವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ದೇವಸ್ಥಾನದ ವತಿಯಿಂದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ಮಹಾಬಲೇಶ್ವರ…

ಶಿಮಂತೂರಿನಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ ಆಮಂತ್ರಣ ಪತ್ರ ಬಿಡುಗಡೆ

ಮೂಲ್ಕಿ : ಭಜನಾ ಕಲೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಯುವಕ ಮಂಡಲ ಹಾಗೂ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ಅಕ್ಟೋಬರ್ 30ರಂದು ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ ನಡೆಯಲಿದ್ದು ಪೂರ್ವಭಾವಿಯಾಗಿ ಕುಣಿತ ಭಜನಾ ಸ್ಪರ್ಧೆಯ ಆಮಂತ್ರಣ…

ಕೆರೆಕಾಡಿನ ದುರ್ಗಾಪರಮೇಶ್ವರಿ ಭಜನಾ ಮಂದಿರ, ನವರಾತ್ರಿ ಮಹೋತ್ಸವ ಶಾಸಕ ಉಮಾನಾಥ್ ಕೋಟ್ಯಾನ್ ಅವರಿಂದ 5 ಲಕ್ಷ ರೂ. ಅನುದಾನ

ಮೂಲ್ಕಿ:ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ, ಕೆರೆಕಾಡಿನಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವ ಹಾಗೂ ಚಂಡಿಕಾಯಾಗ ಕಾರ್ಯಕ್ರಮದಲ್ಲಿ ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಆವರು ಭಾಗವಹಿಸಿ ಪ್ರಸಾದ ಸ್ವೀಕಾರ ಮಾಡಿದರು. ಭಜನಾ ಮಂದಿರ ಅಭಿವೃದ್ಧಿಗಾಗಿ ಶಾಸಕರು 5 ಲಕ್ಷ ರೂಪಾಯಿಯ ಅನುದಾನ ಒದಗಿಸಿದ್ದು,…

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಹಸ್ರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಸೇವೆ

ಉಚ್ಚಿಲ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗು ತಿರುವ ಉಚ್ಚಿಲ ದಸರಾ ವೈಭವದ ಧಾರ್ಮಿಕ ಕಾರ್ಯಕ್ರಮಗಳ ಅಂಗ ವಾಗಿ ಪ್ರತೀ ದಿನ ನಡೆಯುತ್ತಿರುವ ಸಹಸ್ರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ ಸೇವೆ ಯಲ್ಲಿ ಪಾಲ್ಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಾಮೂಹಿಕ ಕುಂಕುಮಾರ್ಚನೆ…

ಮೂಡುಬಿದಿರೆ : ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ಪ್ರಥಮ ವರ್ಷದ  ಸಾರ್ವಜನಿಕ ಬನ್ನಡ್ಕ ಶಾರದೋತ್ಸವ

ಮೂಡಬಿದಿರೆ: ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ  ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಬನ್ನಡ್ಕ ಇದರ ವತಿಯಿಂದ ಪ್ರಥಮ ವರ್ಷದ  ಸಾರ್ವಜನಿಕ ಬನ್ನಡ್ಕ ಶಾರದೋತ್ಸವವು ಬನ್ನಡ್ಕ ದೇವಸ್ಥಾನದ  ಕಲಾಮಂದಿರದಲ್ಲಿ  ಅಕ್ಟೋಬರ್‌ 4 ರಂದು ಮಂಗಳವಾರ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಗೌರವಧ್ಯಕ್ಷರಾಗಿ ಉಮನಾಥ್‌ ಎ. ಕೋಟ್ಯಾನ್‌,…