Category: ಧಾರ್ಮಿಕ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಪೇಜಾವರ ಶ್ರೀಗಳ ಭೇಟಿ

ಮೂಲ್ಕಿ : ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿ ಶ್ರೀ ದೇವರ ದರ್ಶನ ಮಾಡಿ ಆಶೀರ್ವಚನ ನೀಡಿದರು. ಪೇಜಾವರ ಸ್ವಾಮಿಜಿ ಯವರನ್ನು ದೇವಸ್ಥಾನದ…

ತುಳುನಾಡಿನಲ್ಲಿ ನವರಾತ್ರಿ ವೈಭವದ ಮೆರಗು

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಸೆ. 26ರಂದು ನವರಾತ್ರಿ, ದಸರಾ ಸಂಭ್ರಮ ಆರಂಭಗೊಳ್ಳಲಿದ್ದು ವಿವಿಧ ದೇವಾಲಯಗಳಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ9 ದಿನಗಳ ಕಾಲ ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹತ್ತನೇ ದಿನ ವಿಜಯದಶಮಿ ಕಾರ್ಯಕ್ರಮ ನೆರವೇರಲಿದೆ.…

ನವರಾತ್ರಿ ಪೂಜಾ ಮಹೋತ್ಸವದ ಪ್ರಯುಕ್ತ ಕಟೀಲಿನಲ್ಲಿ ಭಜನಾ ಸೇವೆಯ ಉದ್ಘಾಟನೆ

ಕಟೀಲು:ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಇಂದಿನಿಂದ ಮೊದಲ್ಗೊಂಡು ಆ.5 ರ ವರೆಗೆ ನವರಾತ್ರಿ ಪೂಜಾ ಮಹೋತ್ಸವವು ಜರುಗಲಿದೆ.ನವರಾತ್ರಿ ಮಹೋತ್ಸವದ ಪ್ರಯುಕ್ತ ಸರಸ್ವತೀ ಸದನದಲ್ಲಿ ವಿಜಯದಶಮಿಯ ವರೆಗೆ ಬೆಳಿಗ್ಗಿನಿಂದ ಸಂಜೆಯವರೆಗೆ ನಿರಂತರ ನಡೆಯಲಿರುವ ಭಜನಾ ಸೇವೆಯನ್ನು ದೇವಳದ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ,ಶ್ರೀ…

ಜನಾರ್ದನ ಪೂಜಾರಿಯವರಿಂದ ದಸರಾ ಉದ್ಘಾಟನೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ-2022 ಉದ್ಘಾಟನೆ ಸೆ.26ರಂದು ಬೆಳಗ್ಗೆ 11.15ಕ್ಕೆ ಕೇಂದ್ರದ ಮಾಜಿ ಸಹಾಯಕ ವಿತ್ತ ಸಚಿವ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಅವರಿಂದ ನೆರವೇರಲಿದೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ,…

ಮಂಗಳೂರು ತಾಲೂಕಿಗೆ ಸೆ.28ರಿಂದ ಅ.1ರವರೆಗೆ ದಸರಾ ರಜೆ ಘೋಷಣೆ

ಮಂಗಳೂರು: ದಸರಾ ರಜೆಯ ಗೊಂದಲಕ್ಕೆ ಭಾನುವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಕೊನೆಗೆ ತೆರೆ ಎಳೆದಿದೆ. ನಡೆಸಿ ಸರಿದೂಗಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಮಂಗಳೂರು ತಾಲೂಕಿನ ಪ್ರಾಥಮಿಕ ಹಾಗೂ ಇಲಾಖೆಯ ನಿರ್ದೆಶಕರು ಜ್ಞಾಪನ ಪತ್ರದಲ್ಲಿ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ…

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಮಂಗಳೂರು: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಸೆ. 26ರಿಂದ ಅ. 3ರ ವರೆಗೆ ನವರಾತ್ರಿ ಮಹೋತ್ಸವ ಜರಗಲಿದೆ. ಪ್ರತೀದಿನ ಮಧ್ಯಾಹ್ನ ಭಕ್ತರಿಂದ ಹರಕೆಯ ಚಂಡಿಕಾ ಹೋಮ ಮತ್ತು ರಾತ್ರಿ 8ಕ್ಕೆ ನವರಾತ್ರಿ ಪೂಜೆ ನಡೆಯಲಿದೆ. ಅ. 3ರಂದು ಮಹಾನವಮಿ ಪ್ರಯುಕ್ತ ದೇಗುಲದ…

ಪುಣಚ ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ  ಪೂಜಾ ಕಾರ್ಯಕ್ರಮ

ಬಂಟ್ವಾಳ:  ನವರಾತ್ರಿ ಹಬ್ಬದ ಪ್ರಯುಕ್ತ ಪುಣಚದ ಶ್ರೀ ಮಹಿಷ ಮರ್ದಿನಿ ದೇವಸ್ಥಾನದಲಲಿ ಬ್ರಹ್ಮ ಸ್ರೀ ವರ್ಕಾಡಿ ಶ್ರೀ ಗಣೇಶ್‌ ತಂತ್ರಗಳ ನೆತೃತ್ವದಲ್ಲಿ  ಚಂಡಿಕಯಾಗ ಬಲಿವಾಡು ಕೂಟ ಮತ್ತು ರಂಗಪೂಜೆಯು ದಿನಾಂಕ 26 ಸಷ್ಟೆಂಬರ್‌ ನಿಂದ  04 ಅಕ್ಟೊಬರ್‌ ವರೆಗೆ ಶ್ರೀ ಕ್ಷೇತ್ರದಲ್ಲಿ…

ಪೆರಾರ ಶ್ರೀ ಬ್ರಹ್ಮ ದೇವರು ಬಲವಾಂಡಿ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಂಟ ಕಂಬ ರಾಜಾಂಗಣದ ಜೀರ್ಣೋದ್ದಾರ

ಬಜಪೆ: ಬಂಟ ಕಂಬ ರಾಜಾಂಗಣದ ಜೀರ್ಣೋದ್ಧಾರದ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಭಕ್ತರ ಸಹಕಾರದ ಅಗತ್ಯತೆ ಇದೆ ಎಂದು ದೇವಳದ ಆಡಳಿತಾಧಿಕಾರಿ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿ ಸಾಯೀಷ್ ಚೌಟ ಅವರು ಹೇಳಿದರು. ಅವರು ಪೆರಾರ ಶ್ರೀ ಬ್ರಹ್ಮ ದೇವರು…

ಕಟೀಲು: ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣೆ

ಕಟೀಲು : ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸ್ಮಾರಕ ಟ್ರಸ್ಟ್ ನ ಹಾಗೂ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ ಆಶ್ರಯದಲ್ಲಿ ಕಟೀಲು ದಿ.ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣೆ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳು ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಭಾ ಭವನದಲ್ಲಿ ಭಾನುವಾರದಂದು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು…

ತುಳು ಭಾಷೆ, ಮೂಲ ಸಂಸ್ಕೃತಿ ಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ರಾಗಬೇಕಿದೆ :ಡಾ. ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು:ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ನಡೆದೇ ಇದೆ. ಹಾಗೆಂದು ನಾವು ಅದಕ್ಕೆ ಸೀಮಿತವಾಗದೆ ನಮ್ಮ ಭಾಷೆ, ಮೂಲ ಸಂಸ್ಕೃತಿ ಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತ ರಾಗಬೇಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಮಂಗಳೂರು…