Category: ಮಂಗಳೂರು

ದಸರಾ ಪ್ರಧಾನ ಕವಿಗೋಷ್ಠಿಗೆ ಆಯ್ಕೆ

ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ ಸಾಹಿತಿ ಮಹೇಶ ಆರ್. ನಾಯಕ್ ಅವರು ಆಯ್ಕೆಯಾಗಿರುತ್ತಾರೆ. ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ್. ಎಸ್. ಶಿವಪ್ರಕಾಶರವರು…

ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕೆ.ಎಂ.ಸಿ. ಮಣಿಪಾಲ ವೈದ್ಯಕೀಯ ಕಾಲೇಜಿಗೆ ಕಿಮ್ಸ್ಪಿ.ಜಿ. ಮೆಡಿಕ್ವಿಜ್– ೨೦೨೨ ಪ್ರಶಸ್ತಿ

ಮಂಗಳೂರು: ನಗರದ ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತç ವಿಭಾಗದ ಆಶ್ರಯದಲ್ಲಿ ವೈದ್ಯಕೀಯ ಶಾಸ್ತç ವಿಭಾಗದ ಸ್ನಾತಕೋತರ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ವಾರ್ಷಿಕ ರಾಜ್ಯಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕಿಮ್ಸ್ಪಿ.ಜಿ.ಮೆಡಿಕ್ವಿಜ್ -೨೦೨೨ ತಾ.೦೧.೧೦.೨೦೨೨ ರಂದು ಕಾಲೇಜಿನ…

ಕನ್ನಡ ಮತ್ತು ತುಳು ಅನುವಾದಿತ ತಿರುಕ್ಕುಅಳ್ ಪುಸ್ತಕ ಲೋಕಾರ್ಪಣೆ

ಮಂಗಳೂರು : ಪ್ರಬುದ್ದ ಭಾರತ ಪ್ರಕಾಶನದ ತಿರುಕ್ಕುಅಳ್ ತುಳು ಮತ್ತು ಕನ್ನಡ ಅನುವಾದಿತ ಪುಸ್ತಕವು ಅಕ್ಟೋಬರ್ 2 ರಂದು ಸಂಜೆ 4 ಗಂಟೆಗೆ ಶಾರಾದ ವಿದ್ಯಾಲಾಯ ಕೊಡಿಯಾಲ್ ಬೈಲ್ ಮಂಗಳೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ.ಈ ಕಾರ್ಯಕ್ರಮದ ಅಧ್ಯಕ್ಷರು ಏಂ. ಬಿ. ಪುರಾಣಿಕ ಅಧ್ಯಕ್ಷರು ಸಾರಾದಾ…

ಅ.4: ದಸರಾ ಬಹುಭಾಷಾ ಕವಿಗೋಷ್ಠಿ

ಮಂಗಳೂರು : ತುಳು ಪರಿಷತ್, ಮಯೂರಿ ಫೌಂಡೇಶನ್, ಕರ್ನಾಟಕ ಥಿಯೋಲಾಜಿಕಲ್ ಕಾಲೇಜು, ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಸಾಮರಸ್ಯ ಮಂಗಳೂರು ಜಂಟಿ ಆಶ್ರಯದಲ್ಲಿ ಅ.4 ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ಬಲ್ಮಠದ ಸಹೋದಯ ಸಭಾಂಗಣದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ದಸರಾ…

ಚುಸಾಪ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನೋತ್ತರ ಸಂಭ್ರಮ ಹಾಗೂ ಬೃಹತ್ ವಿದ್ಯಾರ್ಥಿ ಸನ್ಮಾನ

ಮಂಗಳೂರು : ರ‍್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಇವರ ನೇತೃತ್ವದಲ್ಲಿ ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ ಸಹಕಾರದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಚುಟುಕು ಸಾಹಿತ್ಯ ಸಮ್ಮೇಳನೋತ್ತರ…

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕರ್ನಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಮಹಾಬಲೇಶ್ವರ ಭಟ್ ಭೇಟಿ

ಮೂಲ್ಕಿ : ನವರಾತ್ರಿ ಉತ್ಸವದ ಸಂಭ್ರಮದಲ್ಲಿರುವ ಮೂಲ್ಕಿಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕರ್ನಾಟಕ ಬ್ಯಾಂಕ್ ಮ್ಯಾನೇಜಿಂಗ್ ಡೈರೆಕ್ಟರ್ ಮಹಾಬಲೇಶ್ವರ ಭಟ್ ಅವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ದೇವಸ್ಥಾನದ ವತಿಯಿಂದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು ಮಹಾಬಲೇಶ್ವರ…

ಬರೆಯುವ ಯುವ ಕವಿಗಳಿಗೆ ಹಿರಿಯ ಕವಿಗಳು ಪ್ರೋತ್ಸಾಹದ ಬೆನ್ನೆಲುಬುಗಳಾಗಿರಿ: ಶ್ರೀ ಶಿವ ಸುಬ್ರಹ್ಮಣ್ಯ ಭಟ್ ಶುಳುವಾಲಮೂಲೆ.

“ಸಾಹಿತ್ಯವೆಂಬುದು ಎಲ್ಲರ ಮನದಲ್ಲೂ ಇದೆ ಆದ್ರೆ ಅದನ್ನು ಪ್ರಸ್ತುತ ಪಡಿಸಲು ಎಲ್ಲರಿಂದಲೂ ಸಾಧ್ಯವಿಲ್ಲ… ಆದುದರಿಂದ, ಬರಿಯುವ ಯುವ ಕವಿಗಳಿಗೆ… ಹಿರಿಯ ಕವಿಗಳು ಬೆನ್ನೆಲುಬು ಆಗಿ ನಿಂತು ಪ್ರೋತ್ಸಾಹ ನೀಡಬೇಕು.. ಚಿಗುರೆಲೆ ಬಳಗದ ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ದಿನಾಂಕ :25-9-2022ರಂದು…

ಶಿಮಂತೂರಿನಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ ಆಮಂತ್ರಣ ಪತ್ರ ಬಿಡುಗಡೆ

ಮೂಲ್ಕಿ : ಭಜನಾ ಕಲೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಯುವಕ ಮಂಡಲ ಹಾಗೂ ಗ್ರಾಮಸ್ಥರ ಸಹಭಾಗಿತ್ವದಲ್ಲಿ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದ ಸಭಾಭವನದಲ್ಲಿ ಅಕ್ಟೋಬರ್ 30ರಂದು ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ ನಡೆಯಲಿದ್ದು ಪೂರ್ವಭಾವಿಯಾಗಿ ಕುಣಿತ ಭಜನಾ ಸ್ಪರ್ಧೆಯ ಆಮಂತ್ರಣ…

ಕೆರೆಕಾಡಿನ ದುರ್ಗಾಪರಮೇಶ್ವರಿ ಭಜನಾ ಮಂದಿರ, ನವರಾತ್ರಿ ಮಹೋತ್ಸವ ಶಾಸಕ ಉಮಾನಾಥ್ ಕೋಟ್ಯಾನ್ ಅವರಿಂದ 5 ಲಕ್ಷ ರೂ. ಅನುದಾನ

ಮೂಲ್ಕಿ:ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ, ಕೆರೆಕಾಡಿನಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವ ಹಾಗೂ ಚಂಡಿಕಾಯಾಗ ಕಾರ್ಯಕ್ರಮದಲ್ಲಿ ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಆವರು ಭಾಗವಹಿಸಿ ಪ್ರಸಾದ ಸ್ವೀಕಾರ ಮಾಡಿದರು. ಭಜನಾ ಮಂದಿರ ಅಭಿವೃದ್ಧಿಗಾಗಿ ಶಾಸಕರು 5 ಲಕ್ಷ ರೂಪಾಯಿಯ ಅನುದಾನ ಒದಗಿಸಿದ್ದು,…

ಡಾ| ಎಂ.ಎನ್. ರಾಜೇಂದ್ರ ಕುಮಾರ್‌ಗೆ ಡಾ| ಎಚ್‌.ಡಿ. ಚೌಡಯ್ಯ ಸಹಕಾರ ರಾಜ್ಯ ಪ್ರಶಸ್ತಿ

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾಗಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಡಾ| ಎಚ್ .ಡಿ. ಚೌಡಯ್ಯ ಸಹಕಾರ ರಾಜ್ಯ ಪ್ರಶಸ್ತಿಯನ್ನು ಬುಧವಾರ ಮಂಡ್ಯದ…