Category: ವಾಣಿಜ್ಯ

ತುಳುನಾಡಿನ ತಂಪು ಪಾನಿಯ ಸಂಸ್ಥೆಯ ಮೇಲೆ ರಿಲಯನ್ಸ್ ಕಂಪನಿ ಕಣ್ಣು

ಮಂಗಳೂರು: ಉದ್ಯಮ ಕ್ಷೇತ್ರದ ದೈತ್ಯ ರಿಲಯನ್ಸ್ ಕಂಪನಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ತಂಪು ಪಾನಿಯ ಸಂಸ್ಥೆಯ ಮೇಲೆ ಕಣ್ಣು ಹಾಕಿದೆ. ಪುತ್ತೂರಿನ ಸಣ್ಣ ಗ್ರಾಮದಲ್ಲಿ ಆರಂಭವಾದ ಸಣ್ಣ ಉದ್ಯಮ, ಏಷ್ಯಾದ ಅತೀ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿಯ ರಿಲಯನ್ಸ್…

ಪಂಚವಟಿ ಮಲ್ಟಿಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ವಿರುದ್ದ ದೂರು ದಾಖಲು

ಮಂಗಳೂರು:ಪಂಚವಟಿ ಮಲ್ಟಿಸ್ಟೇಟ್ ಕೋ-ಆಪರೇಟಿವ್ ಸೊಸೈಟಿಯು ಕರ್ನಾಟಕದಾದ್ಯಂತ ಹತ್ತು ಹಲವಾರು ರೀತಿಯ ಆಶೆ , ಆಮಿಷಗಳನ್ನು ಮುಗ್ಧ ಜನರಿಗೆ ತೋರಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುತ್ತಾರೆ. ಮಂಗಳೂರು , ಉಡುಪಿ ಹಾಗೂ ಮೂಡಬಿದರೆ ಸೇರಿ ಈ 3 ಜಿಲ್ಲೆಗಳಲ್ಲಿ ಅಂದಾಜು ಹತ್ತು ಕೋಟಿ…

‘ಸೆಂಟ್ರಲ್ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’ ಆಡಳಿತ ಸಮಿತಿ ನಾಮ ನಿರ್ದೇಶಿತ ಸದಸ್ಯರಾಗಿ ಶಿವಕುಮಾರ್‌  ಅಂಬಲಪಾಡಿ

ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಶಿಫಾರಸು ಮೇರೆಗೆ ಬಿಜೆಪಿ ಜಿಲ್ಲಾ ಸಹವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಕೇಂದ್ರ ಸರಕಾರದ ಸ್ವಾಮ್ಯದ “ಸೆಂಟ್ರಲ್ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’  ಗೋವಾ ಇದರ ‘ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ’ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ…