Category: ಶಿಕ್ಷಣ

ಆಳ್ವಾಸ್ ನುಡಿಸಿರಿ ಸಮ್ಮೇಳನ ತಾತ್ಕಾಲಿಕ ಮುಂದೂಡಿಕೆ

ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಡಿ.21ರಿಂದ 23ರವರೆಗೆ ನಡೆಸಲು ಉದ್ದೇಶಿಸಿದ್ದ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ-2022’ ಅನ್ನು ಅನಿವಾರ್ಯ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿ.21ರಿಂದ 27ರ ವರೆಗೆ…

ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂದ್ರ ಉದ್ಘಾಟನಾ ಸಮಾರಂಭ

ಮಂಗಳೂರು: ಕೃಷಿ ಆಧಾರಿತ ತೌಳವ ಸಂಸ್ಕೃತಿ ಜಾತ್ಯತೀತ ಮತ್ತು ಧರ್ಮಾತೀತ. ಆದ್ದರಿಂದ ತುಳು ಭಾಷೆ ಮತ್ತು ಸಂಸ್ಕೃತಿಯಲ್ಲಿ ಭೇದವನ್ನು ಹುಡುಕುವುದು ಸರಿಯಲ್ಲ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯ ಸಂಧ್ಯಾ ಕಾಲೇಜಿನ ತುಳು ಅಧ್ಯಯನ ವಿಭಾಗ ಏರ್ಪಡಿಸಿದ್ದ ಶ್ರೀ…

ಅಡಿಕೆ ಮಾರಿದ ಹಣದಿಂದ ಬಂತು ಸ್ಕೂಲ್‌ ಬಸ್

ಬಂಟ್ವಾಳ ತಾಲೂಕಿನ ಮಿತ್ತೂರಿನ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿಯವರು ತಮ್ಮ ಸ್ಕೂಲ್ ಮಕ್ಕಳಿಗಾಗಿ ಶಾಲೆಯ ಕೃಷಿ ಆದಾಯದಿಂದಲೇ ಬಸ್ ಖರೀದಿಸಿದ್ದಾರೆ. ಜಿಲ್ಲೆಯ ಗಡಿ ಭಾಗದ ಈ ಪುಟ್ಟ ಗ್ರಾಮದಲ್ಲಿ 112 ವರ್ಷಗಳ ಇತಿಹಾಸ ಹೊಂದಿರುವ ಶಾಲೆಯಿದ್ದು, ಇಲ್ಲಿ ನೂರಕ್ಕೂ…

ಮೂಡುಬಿದಿರೆ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

ಮೂಡುಬಿದಿರೆ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಮತ್ತು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳು ಮೂಡುಬಿದಿರೆ ಇದರ ಸಂಯುಕ್ತ ಆಶ್ರಯದಲ್ಲಿ ಎಕ್ಸಲೆಂಟ್ ಶಾಲಾ ಆವರಣದಲ್ಲಿ ನಡೆದ…

ಕಮ್ಯುನಿಟಿ ರೇಡಿಯೋ ಅಸೋಸಿಯೇಶನ್ ಮತ್ತು ಯುನಿಸೆಫ್ ನ ಸಹಯೋಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮ

ರೇಡಿಯೋ ಅಸೋಸಿಯೇಶನ್ ಮತ್ತು ಯುನಿಸೆಫ್ ನ ಸಹಯೋಗದಲ್ಲಿ ಅಲೆವೂರಿನ ಸುಬೋಧಿನಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಶಿಕ್ಷಕರಾದ ರೇಖಾ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಪೌಷ್ಠಿಕ ಆಹಾರದ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ…

ವಿವೇಕ ಹೈಸ್ಕೂಲ್ ಬಳಗ-2002″ ವಾಟ್ಸಪ್ ಗ್ರೂಪ್ ನಿಂದ ನಮ್ಮ ಮಾಷ್ಟ್ರು ” ಅಭಿಯಾನ

ವಾಟ್ಸಪ್ ಗ್ರೂಪನ್ನು ಹೀಗೂ ಸದುಪಯೋಗ ಪಡೆದುಕೊಳ್ಳಬಹುದು ಎಂದು ಈ ಹಳೇ ವಿದ್ಯಾರ್ಥಿಗಳು ತೋರಿಸಿಕೊಟ್ಟಿದ್ದಾರೆ. ತಾವು ಇಪ್ಪತ್ತು ವರ್ಷದ ಹಿಂದೆ 2002ರಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದ, ಶಿಸ್ತು ಮತ್ತು ಶಿಕ್ಷಣಕ್ಕೆ ಹೆಸರಾದ ಕೋಟ ವಿವೇಕ ಬಾಲಕರ ಪ್ರೌಢಶಾಲೆ ಯಲ್ಲಿ ಕಲಿತ ವಿದ್ಯಾರ್ಥಿಗಳು ರಚಿಸಿಕೊಂಡಿರುವ…

ತುಳುವೆರ್ ಕುಡ್ಲ (ರಿ)ಮಹಿಳಾ ಘಟಕದ ವತಿಯಿಂದ ಕೊಜಿಪಾಡಿ ವಠಾರದಲ್ಲಿ “ತುಳು ಬರೆಕ ನಮ” ಅಭಿಯಾನ

ಮಂಗಳೂರು:ತುಳುವೆರ್ ಕುಡ್ಲ (ರಿ) ಮಹಿಳಾ ಘಟಕ ಸಂಘಟನೆ ವತಿಯಿಂದ ತುಳು ಬರೆಕ ನಮ ಅಭಿಯಾನ ಕಾರ್ಯಕ್ರಮವು ಕೊಜಿಪಾಡಿ ಅಂಗನವಾಡಿ ಶಾಲೆಯಲ್ಲಿ ನಡೆಯಿತು. ತುಳುವೆರ್ ಕುಡ್ಲ (ರಿ) ಸಂಘಟನೆಯ ಮಹಿಳಾ ಅಧ್ಯಕ್ಷೆ ಪೂಜಾ ಜಿ. ಶೆಟ್ಟಿ, ಪದಾಧಿಕಾರಿ ನಕುಲ್ ಇವರು ಕಾರ್ಯಕ್ರಮ ನಡೆಸಿಕೊಟ್ಟರು.…

“ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಅಳಿಯೂರು ಶಿಕ್ಷಕರಾದ ಸುಬ್ರಹ್ಮಣ್ಯ ವಿ. ಆಯ್ಕೆ

ಮೂಡುಬಿದಿರೆ:2022-23 ನೇ ಸಾಲಿನ “ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಗೆ ಮೂಡುಬಿದಿರೆ ತಾಲೂಕಿನ ಅಳಿಯೂರು ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಸುಬ್ರಹ್ಮಣ್ಯ ವಿ. ಇವರು ಆಯ್ಕೆಯಾಗಿದ್ದಾರೆ. ಇವರು ಕುಂಭಾಶಿಯ ಪಟಗಾರ ಮನೆಯ ಶಾರದಾ ವೆಂಕಟರಮಣ ಆಚಾರ್ಯರ ಪುತ್ರರಾಗಿದ್ದು. ಈ ಪ್ರಶಸ್ತಿ ಸಿಕ್ಕಿರುವುದು…

ತುಳುನಾಡಿನ ಪಾಡ್ದನಗಳ ಸಂಶೋಧನೆಗೆ ವಿಶ್ವ ಮನ್ನಣೆ

ಮಂಗಳೂರು:ಹಾಂಗ್ ಕಾಂಗ್ ವಿಶ್ವ ವಿದ್ಯಾಲಯದ ಜಾನಪದ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸಂಜಯ್ ದಯಾನಂದ ಕಾಡೂರು ರವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ ಸೆಪ್ಟೆಂಬರ್ 08 ಹಾಂಗ್ ಕಾಂಗ್ ವಿಶ್ವ ವಿದ್ಯಾಲಯದಲ್ಲಿ ನಡೆಯಲಿದೆ.ದಿನಾಂಕ 5ರಂದು ಥಾಯ್ ಏರ್ ಲೈನ್ಸ್ ನಲ್ಲಿ ಹಾಂಗ್…

ಹೊಸ್ಮಾರು ವಲಯ ಮಟ್ಟದ ಖೋ ಖೋ ಪಂದ್ಯಾಟ

ಕಾರ್ಕಳ: ದಿನಾಂಕ 18 ಆಗಷ್ಟ್‌ 2022 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ್ಮಾರು ಇಲ್ಲಿ ಈ ಸಾಲಿನ ಖೋ ಖೋ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವು ಜರುಗಿತು. ಎಸ್‌ ಡಿ ಎಮ್‌ ಸಿ ಅಧ್ಯಕ್ಷರಾದ ಜಗದೀಶ್‌ ಅಂಚನ್‌ ಕಾರ್ಯಕ್ರಮ ಉದ್ಘಾಟಿಸಿದರು. 8…