ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಜಿಪಮೂಡದಲ್ಲಿ ಸುಭಾಷ್ ಯುವಕ ಮಂಡಲದ ವತಿಯಿಂದ 100ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಮಹೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿ ಪೂಜಿಸಲಾದ ಶಾರದಾ ದೇವಿಯ ವಿಗ್ರಹವು ಭಕ್ತರ ಗಮನ ಸೆಳೆಯಿತು.