20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮ

0
5

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಕ್ರಿಯೆ ಸಮಿತಿಯ ನೇತೃತ್ವದಲ್ಲಿ 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮ ಅತ್ಯಂತ ಅದ್ದೂರಿಯಾಗಿ ವಿಜೃಂಭಣೆಯಿಂದ ನಡೆಯುತ್ತಿದೆ.

ಈಗಾಗಲೇ ಶ್ರೀ ಮಹಾಗಣಪತಿ ದೇವರ ಪೂಜಾ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಗಣಹೋಮ ಪೂಜೆ, ಕುಣಿತ ಭಜನಾ ಕಾರ್ಯಕ್ರಮಗಳು ನಡೆಯುತ್ತಿದೆ.