
ಮಂಗಳೂರು: ಸೆಪ್ಟೆಂಬರ್ 14 ರಂದು ದೇರಳಕಟ್ಟೆಯಲ್ಲಿ ನಡೆದ
ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ.ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ “ಭಾವೈಕ್ಯತಾ ಸಾಹಿತ್ಯ ರತ್ನ” ಪ್ರಶಸ್ತಿ ಪಡೆದ ಚಂದ್ರಹಾಸ ಕುಂಬಾರ ಬಂದಾರು. ಅವರಿಗೆ ಲಭಿಸಿದೆ.