Uncategorizedಧರ್ಮಸ್ಥಳದಲ್ಲಿ ರಥೋತ್ಸವBy TNVOffice - February 16, 202605FacebookTwitterPinterestWhatsApp .ಉಜಿರೆ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.