ಉಡುಪಿಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ವೃತ ಸಂಕಲ್ಪBy TNVOffice - August 3, 202603FacebookTwitterPinterestWhatsApp ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ವೃತ ಸಂಕಲ್ಪ ಕೈಗೊಂಡರು.