ಬೆಳ್ತಂಗಡಿ ತುಳುನಾಡು ಒಕ್ಕೂಟದಿಂದ ಚೆನ್ನೆಮನೆ ಕೂಟ: ಧ್ವಜಾರೋಹಣ

0
106

ಬೆಳ್ತಂಗಡಿ ತುಳುನಾಡು ಒಕ್ಕೂಟದಿಂದ ಚೆನ್ನೆಮನ್ನೇ ಕಾರ್ಯಕ್ರಮವು ಆದಿತ್ಯವಾರ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ತುಳು ದ್ವಜೋರಾಣ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತುಳುನಾಡು ಒಕ್ಕೂಟದ ಸ್ಥಾಪಕ ಅಧ್ಯಕ್ಷರು ಬೆಳ್ತಂಗಡಿ ಕೇಂದ್ರ ಸಮಿತಿಯ ಅಧ್ಯಕ್ಷರು,ತಾಲೂಕು ಅಧ್ಯಕ್ಷರು , ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತಿ ಇದ್ದರು

LEAVE A REPLY

Please enter your comment!
Please enter your name here