26.6 C
Udupi
Tuesday, November 29, 2022
spot_img

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟಪಾಡಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ

ಉಡುಪಿ : ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದಿ ಉಡುಪಿ ಹೆಲಿಪ್ಯಾಡ್ ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಉಡುಪಿ ಜಿಲ್ಲೆಯ ಕಟಪಾಡಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಎಸ್‌. ಅಂಗಾರ, ಶಾಸಕರಾದ ಅವರು ರಘುಪತಿ ಭಟ್ ಮತ್ತಿತರರು ಹಾಜರಿದ್ದರು.

Related Articles

Stay Connected

0FansLike
3,585FollowersFollow
0SubscribersSubscribe
- Advertisement -spot_img

Latest Articles