ರೇಡಿಯೊ ಮಣಿಪಾಲದಲ್ಲಿ ಚಿಣ್ಣರ ದನಿ

0
26

ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ  ರೇಡಿಯೋ ಮಣಿಪಾಲ್  ಸಮುದಾಯ ಬಾನುಲಿ ಕೇಂದ್ರದಲ್ಲಿ ಮೇ 14 ರಂದು ಗುರುವಾರ  ಸಂಜೆ 6 ಕ್ಕೆ ಚಿಣ್ಣರದ್ವನಿ ವೈವಿಧ್ಯಮಯ ಕಾರ್ಯಕ್ರಮ ಪ್ರಸಾರವಾಗಲಿದೆ. ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ*ಯ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಇದು *ಮೇ 15 ರಂದು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here