ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲರಾ ರೋಗ ಹರಡುವ ಭೀತಿ ಆರಂಭವಾಗಿದೆ. ಈ ನಡುವೆ ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ವ್ಯಕ್ತಿಯೊಬ್ಬರಲ್ಲಿ ಕಾಲರಾ ಸೋಂಕು ಪತ್ತೆಯಾಗಿದೆ. ಹೊಸ್ಮಾರಿನಲ್ಲಿ ಹೋಟೆಲ್ ಒಂದರಿಂದ ಸೋಂಕು ಹರಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಜೊತೆಗೆ ಜಿಲ್ಲಾ ಆರೋಗ್ಯ ಇಲಾಖೆ ವಿಶೇಷ ಸಭೆ ನಡೆಸಿ ಕಡ್ಡಾಯವಾಗಿ ಆಹಾರ ಗುಣಮಟ್ಟದ ಬಗ್ಗೆ ಜಾಗೃತೆ ವಹಿಸಲು ಸೂಚನೆ ನೀಡಿದೆ.
ಮೂಡುಬಿದಿರೆ | ಕಾಲರಾ ಹರಡುವ ಭೀತಿ; ವ್ಯಕ್ತಿಯೊಬ್ಬರಲ್ಲಿ ಸೋಂಕು ಪತ್ತೆ
RELATED ARTICLES