Sunday, July 14, 2024
Homeನಿಧನ10ನೇ ತರಗತಿ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು 'ಆತ್ಮಹತ್ಯೆ'

10ನೇ ತರಗತಿ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ‘ಆತ್ಮಹತ್ಯೆ’

ಕಲಬುರ್ಗಿ : ಹಾಸ್ಟೆಲ್ ವಿದ್ಯಾರ್ಥಿನಿ ಒಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕರದಾಳ ಗ್ರಾಮದ ಹಾಸ್ಟೆಲ್ ನಲ್ಲಿ ಭಾಗ್ಯಶ್ರೀ(16) ಎಂಬ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಯಾವುದೇ ಕಾರಣಗಳು ತಿಳಿದು ಬಂದಿಲ್ಲ. ಚಿತ್ತಾಪುರ ಪೊಲೀಸ್ ಠಾಣಾಪುರ ಪ್ರಕರಣ ದಾಖಲಾಗಿದೆ, ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular