ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮ

Date:

Share post:

ಉಡುಪಿ: ರೇಡಿಯೋ ಮಣಿಪಾಲ್‌ 90.4 Mhz, ದೇಸಿ ಸೊಗಡು ಸಮುದಾಯ ಬಾನುಲಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಇಂದು ಸಂಜೆ 6 ಗಂಟೆಗೆ ಉಡುಪಿ ಜಿಲ್ಲೆಯ ನೂತನ ಸಮುದಾಯ ಶೌಚಾಲಯಗಳು ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದಲ್ಲಿ ತೆಕ್ಕಟ್ಟೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್, ಕೋಡಿ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಪಾಲ್ಗೊಳ್ಳಲಿದ್ದಾರೆ
ನವೆಂಬರ್ 20ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.

LEAVE A REPLY

Please enter your comment!
Please enter your name here

spot_img

Related articles

ಶ್ರೀ ಕ್ಷೇತ್ರ ಬನ್ನಡ್ಕದ ನೂತನ ಗೋಪುರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮ

ಮೂಡಬಿದಿರೆ: ಶ್ರೀ ಕ್ಷೇತ್ರ ಬನ್ನಡ್ಕ ನೂತನ ಗೋಪುರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಇಂದು ಬೆಳಿಗ್ಗೆ ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ನಡೆಯಿತು. ಜೈನ ಮಠದ ಶ್ರೀ...

ಮುಖ್ಯಮಂತ್ರಿಗೆ ಪ್ರಶ್ನಿಸಲು ಹೊರಟ ದಲಿತ ಮುಖಂಡರ ವಶಕ್ಕೆ ಪಡೆದ ಪೊಲೀಸರು

ತೀರ್ಥಹಳ್ಳಿ : ಸಾರ್ವಜನಿಕ ಕೆಲಸಗಾರರಿಂದ ವಿಪರೀತ ಲಂಚದ ಬೇಡಿಕೆ, ಹದಗೆಟ್ಟ ಆಡಳಿತ ವ್ಯವಸ್ಥೆ ಮತ್ತು ಸ್ಥಳೀಯ ಜ್ವಲಂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು...

ಮುಂಬೈ: ಫುಟ್‌ಓವರ್ ಸೇತುವೆ ಕುಸಿತ 20 ಮಂದಿಗೆ ಗಂಭೀರ ಗಾಯ

ಮುಂಬೈ: ಪಾದಾಚಾರಿಗಳ ಮೇಲ್ಸೇತುವೆ (Foot Over Bridge) ಕುಸಿದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಮಹಾರಾಷ್ಟ್ರದ (Maharashtra) ಚಂದ್ರಾಪುರ (Chandrapur)...

ಸುಪ್ರೀಂ ಕೋರ್ಟ್ ತೀರ್ಪು : ಪತ್ರಕರ್ತರಿಗೆ ಶ್ರೀರಕ್ಷೆ : ಪ್ರತ್ರಕರ್ತ ವಿ.ಜಿ.ವೃಷಭೇಂದ್ರ

ವಿಜಯನಗರ ಜಿಲ್ಲೆ ಕೂಡ್ಲಿಗಿ, ದೇಶದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ, ಯಾರೇ ಆದರೂ ಬೆದರಿಕೆಯೊಡ್ಡಿದರೆ, ಅಪಮಾನ ಮಾಡಿದರೆ. ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿರುವ, ಪ್ರಾಮಾಣಿಕ ಪತ್ರಕರ್ತರ ಕ್ಷೇಮಕ್ಕಾಗಿ...