ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನ ವಠಾರದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಅಭಿಯಾನ

0
131

ಮಾಣಿ ವಲಯದ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಒಕ್ಕೂಟದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ದೈವಸ್ಥಾನದ ಆಡಳಿತ ಮೊಕ್ತೇಸರರಾದ ಸಚಿನ್ ರೈ, ಸಮಿತಿ ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿದರು. ಮೇಲ್ವಿಚಾರಕಿ ಆಶಾ ಪಾರ್ವತಿ ಸೇವಾ ಪ್ರತಿನಿಧಿ ಲಾಯ್ಲಾಬಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here