ಡಿ. 20 ರಂದು ವಿದ್ವತ್‌ ಕಾಲೇಜಿನಲ್ಲಿ ಸಂಪೂರ್ಣ ದೇವಿ ಮಹಾತ್ಮೆ ಯಕ್ಷಗಾನ

0
50

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ದಿನಾಂಕ 20-12-2025ನೇ ಶನಿವಾರ ಸಂಜೆ ಗಂಟೆ 6ಕ್ಕೆ ವಿದ್ವತ್ ಪಿ.ಯು. ಕಾಲೇಜು ಗುರುವಾಯನಕೆರೆ ಇಲ್ಲಿ ಹಾಕಿರುವ ವಿದ್ಯುದ್ದೀಪಾಲಂಕೃತ ಭವ್ಯ ರಂಗಮಂಟಪದಲ್ಲಿ ಸಂಪೂರ್ಣ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ಆಡಿ ತೋರಿಸಲಿರುವರು.

LEAVE A REPLY

Please enter your comment!
Please enter your name here