Tuesday, March 18, 2025
Homeರಾಜಕೀಯಉಪ್ಪೂರು ಕೆ ಜಿ ರೋಡ್ ರಾಷ್ಟ್ರೀಯ ಹೆದ್ದಾರಿ ಮರು ಡಾಮರೀಕರಣ ಶೀಘ್ರ ಪೂರ್ಣಗೊಳಿಸಿ : ಯಶ್...

ಉಪ್ಪೂರು ಕೆ ಜಿ ರೋಡ್ ರಾಷ್ಟ್ರೀಯ ಹೆದ್ದಾರಿ ಮರು ಡಾಮರೀಕರಣ ಶೀಘ್ರ ಪೂರ್ಣಗೊಳಿಸಿ : ಯಶ್ ಪಾಲ್ ಸುವರ್ಣ

ರಾಷ್ಟೀಯ ಹೆದ್ದಾರಿ ಉಪ್ಪೂರು ಕೆ ಜಿ ರೋಡ್ ಭಾಗದಲ್ಲಿ ಹಲವು ದಿನಗಳಿಂದ ಮರು ಡಾಮರೀಕರಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸವಂತೆ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.

ಕೆ ಜಿ ರೋಡ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಸಾರ್ವಜನಿಕರು ದಿನನಿತ್ಯ ಟ್ರಾಫಿಕ್ ಜಾಮ್ ನಿಂದ ಸಮಸ್ಯೆ ಎದುರಿಸುತ್ತಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದ್ದು, ಪೊಲೀಸ್ ಇಲಾಖೆಯ ಸಹಕಾರ ಪಡೆದು ತಕ್ಷಣದಿಂದಲೇ ರಾತ್ರಿ ಹಗಲು ಕೆಲಸ ನಡೆಸಿ 3 ದಿನದೊಳಗೆ ಪೂರ್ಣ ಗೊಳಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಗುತ್ತಿಗೆದಾರ ಕಂಪೆನಿಯ ಪ್ರತಿನಿಧಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular