ಶಾಸಕ ಹರೀಶ್ ಪೂಂಜಾರವರ ಮುತುವರ್ಜಿಯಿಂದ ಗರ್ಡಾಡಿ ಪೊಂಜಿಲ ರಸ್ತೆಗೆ ರೂ.₹10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ಕಾಮಗಾರಿ

0
5

ಗರ್ಡಾಡಿ : ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ರೂ. 10 ಲಕ್ಷ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ, ಜನಪ್ರಿಯ ಶಾಸಕರಾದ ಹರೀಶ್ ಪೂಂಜರವರಿಗೆ ಆ ಭಾಗದ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.