ಕೇಂದ್ರದ ಮಾಜಿ ಸಚಿವ ರಾಜ್ಯದ ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿಯವರಿಗೆ ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.
ಇವರಿಗೆ ಕಾಂಗ್ರೇಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲುರವರು ಅಭಿನಂದನೆಯನ್ನು ತಿಳಿಸಿದ್ದಾರೆ.