ಕರ್ನಾಟಕ ಘನಸರಕಾರ ದಿಂದ ಸಹಕಾರ ರತ್ನ ಪ್ರಶಸ್ತಿ ಪಡೆದ ಟಿ ಜಿ ರಾಜಾರಾಮ್ ಭಟ್ ಅವರಿಗೆ ಶ್ರೀ ಷಣ್ಮುಖ ಸುಬ್ರಮಣ್ಯ ದೇವಸ್ಥಾನದ ವತಿಯಿಂದ ಗೌರವ ಪುರಸ್ಕಾರ ನೀಡಲಾಯಿತು ಸಮಾರಂಭದ ಅಧ್ಯಕ್ಷತೆಯನ್ನು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು0ಜ ವೆಂಕಟೇಶ್ವರಭಟ್, ವಹಿಸಿದ್ದರು. ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ನೌಕಾ ಸೇನೆಯ ನಿವೃತ್ತ ಕಮಾಂಡರ್ ವಸಂತ ರಾವ್, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯ ಶಂಕರ ಬಾಸ್ರೀ ತಾಯ, ದೇವಸ್ಥಾನದ ಸೇವಾ ಟ್ರಸ್ಟ್ ಅಧ್ಯಕ್ಷ ಕೆ ರಾಧಾಕೃಷ್ಣ ಆಳ್ವ , ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಪ್ರವೀಣ್ ಆಳ್ವ , ಸತ್ಯನಾರಾಯಣ ನಾಯಕ್, ಕಿಶನ್ ಸೇಣವ, ವಿಟ್ಟಲ ಅಮೀನ್ಪ್ರ ,ಮೋದ್ ಮೊದಲಾದವರು ಉಪಸ್ಥಿತರಿದ್ದರು.

