ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಮಹೇಶ ರವರಿಗೆ ಉಡುಪಿ ಸಿವಿಲ್ ಇಂಜಿನಿಯರ್ಸ್ ಎಸೋಸಿಯೇಶನ್ ಅಧ್ಯಕ್ಷರಾದ Er. ಕೆ. ರಂಜನ್ ರವರು ಹೂ ಗುಚ್ಛ ನೀಡಿ ಅಭಿನಂದಿಸಿದರು . ಪದಾಧಿಕಾರಿಗಳು ಮತ್ತು ಸದಸ್ಯರು ಶುಭ ಕೋರಿದರು, ಪ್ರಾಧಿಕಾರದಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಕೆಲಸಗಳು ನೆರವೇರಲಿ ಎಂದು ವಿನಂತಿಸದಲಾಯಿತು , ಅದಕ್ಕೆ ನೂತನ ಆಯುಕ್ತರು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
Home Uncategorized ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಮಹೇಶ ಅವರಿಗೆ ಅಭಿನಂದನಾ ಕಾರ್ಯಕ್ರಮ