ಬೆಂಗಳೂರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಇವರನ್ನು ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥಗೌಡ ಇವರ ನೇತೃತ್ವದಲ್ಲಿ ಶಿವಮೊಗ್ಗದ ಮುಖಂಡರುಗಳು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ ರಮೇಶ್ ಶಂಕರಘಟ್ಟ. ಕಾಂಗ್ರೆಸ್ ಮುಖಂಡರಾದ ಸುಬ್ಬಣ್ಣ ಮಾಸ್ತಿಕಟ್ಟೆ ಮೊದಲಾದವರು ಇದ್ದರು
Home Uncategorized ಶಿವಮೊಗ್ಗದ ಕಾಂಗ್ರೆಸ್ ಮುಖಂಡರುಗಳಿಂದ ನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಇವರಿಗೆ ಅಭಿನಂದನೆ

