Uncategorizedನಿರ್ಮಾಣ ಹಂತದ ಬಾವಿ ಕುಸಿತ : ಕಾರ್ಮಿಕ ಮಣ್ಣಿನಡಿ ಸಿಲುಕಿದ ಘಟನಾ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿBy TNVOffice - May 23, 2026034FacebookTwitterPinterestWhatsApp ಉಡುಪಿ ಕೊಡವೂರು ಸಮೀಪ ನಿರ್ಮಾಣ ಹಂತದ ಬಾವಿ ಕುಸಿದು ಓರ್ವ ಕಾರ್ಮಿಕ ಮಣ್ಣಿನಡಿ ಸಿಲುಕಿದ ಘಟನಾ ಸ್ಥಳಕ್ಕೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.