ಕಡಬ ತಾಲೂಕು ಸರಕಾರಿ ಪ್ರೌಢಶಾಲೆಯಲ್ಲಿ ಗ್ರಾಹಕ ಮಾಹಿತಿ ಕಾರ್ಯಕ್ರಮ

0
13

ವರದಿ ರಾಯಿ ರಾಜ ಕುಮಾರ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರಕಾರಿ ಪ್ರೌಢಶಾಲೆಯಲ್ಲಿ ಏಪ್ರಿಲ್ 4ರಂದು ಗ್ರಾಹಕ ಮಾಹಿತಿ ಕಾರ್ಯಕ್ರಮವನ್ನು ನಡೆಸಿಕೊಡಲಾಯಿತು.

ಕಾರ್ಯಗಾರದಲ್ಲಿ ವಿದ್ಯಾರ್ಥಿಗಳಿಗೆ ಗ್ರಾಹಕ ಮಾಹಿತಿ ಕೇಂದ್ರದ ಚಟುವಟಿಕೆ ಗ್ರಾಹಕರ ಹಕ್ಕುಗಳು ಮತ್ತು ಕರ್ತವ್ಯದ ಬಗ್ಗೆ, ಮಾಹಿತಿಯನ್ನು ಜಿಲ್ಲಾ ಮಾಹಿತಿ ಕೇಂದ್ರದ ಕಾರ್ಯದರ್ಶಿ ಡಿ.ಆರ್.ಸುನಂದ ದoಬೆಕೋಡಿ ನಡೆಸಿಕೊಟ್ಟರು.

ಪ್ರಾಂಶುಪಾಲ ಡಾ. ವೇದಾವತಿ ಬಿ, ಶಿಕ್ಷಕರಾದ ಲೋಕೇಶ್ ಟಿ ಎಸ್., ಪ್ರತಿಭಾ, ಸುಧಾ, ಮಮತಾ, ಮೋಹಿತ, ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
.

LEAVE A REPLY

Please enter your comment!
Please enter your name here