ವರದಿ ರಾಯಿ ರಾಜ ಕುಮಾರ
ಎಸ್‌ಐಓ ಪಾಣೆಮಂಗಳೂರು ಘಟಕದ ಪದಾಧಿಕಾರಿಗಳು ದಾನಿಗಳನ್ನು ಭೇಟಿಯಾಗಿ ಶಾಲೆಗೆ ಎರೆಡು ಕಂಪ್ಯೂಟರ್ ಕೊಡುಗೆಯಾಗಿ ನೀಡುವಲ್ಲಿ ಯಶಸ್ವಿಯಾದ ಸಂದರ್ಭದಲ್ಲಿ ಪ್ರಸ್ತಾವಿಕ ಭಾಷಣ ಮಾಡಿದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಆದಮ್ ರವರು
ಎಸ್ಐಓ ಸಂಘಟನೆಯಲ್ಲಿ ಸೇರಿ ಸಮಾಜಕ್ಕೆ ಪ್ರಯೋಜನ ವಾಗುವ ಕಾರ್ಯ ಶ್ಲಾಘನೀಯ ಎಂದು ಶ್ರೀಮತಿ ವಿನೋಲ ಸಿವಿಲ್ಯ ಪಿಂಟೊ (ಮುಖ್ಯೋಪಾಧ್ಯಾಯಿನಿ) ರವರು ಮಾತನಾಡಿದರು.
ನಂತರ ಎಸ್ಐಓ ಪಾಣೆಮಂಗಳೂರು ಘಟಕದ ವತಿಯಿಂದ ಕಂಪ್ಯೂಟರ್ ಗಳನ್ನು SDMC ಅಧ್ಯಕ್ಷರ ನೇತೃತ್ವದಲ್ಲಿ ಶಾಲೆಗೆ ಹಸ್ತಾಂತರ ಮಾಡಲಾಯಿತು. ಕಿಶೋರಿ ಟೀಚರ್ ಕಾರ್ಯಕ್ರಮಕ್ಕೆ ಧನ್ಯವಾದ ಹೇಳಿದರು.
ಈ ಸಂದರ್ಭದಲ್ಲಿ ಎಸ್ಐಓ ಸಂಘಟನೆಯ ಜಿಲ್ಲಾಧ್ಯಕ್ಷ .ರಿಜ್ವಾನ್ , ಎಸ್ಐಓ ಪಾಣೆಮಂಗಳೂರು ಘಟಕದ ಸದಸ್ಯರಾದ ಇಸ್ಮಾಯಿಲ್, . ಮುತಹರ್, . ಅಫ್ಸಾನ್ ಉಪಸ್ತಿತರಿದ್ದರು

