ಮದ್ಯದ ಮತ್ತಿನಲ್ಲಿ ಬೀದಿನಾಯಿ ಮೇಲೆ ಕ್ರೂರ ಕೃತ್ಯ

0
119

ಮುಂಬೈ : ಮಹಾರಾಷ್ಟ್ರದ ಮುಂಬೈಯಲ್ಲಿ ಆತಂಕಕಾರಿ ಘಟನೆಯೊಂದು ಸಂಭವಿಸಿದೆ. ವ್ಯಕ್ತಿಯೊಬ್ಬ ಬೀದಿ ನಾಯಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ನಾಯಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಸ್ಥಳೀಯರು ಥಳಿಸಿದ್ದಾರೆ.

ಮುಂಬೈಯ ವರ್ಸೋವಾದಲ್ಲಿ ಈ ಘಟನೆ ನಡೆದಿದ್ದು, ಕಾಮುಕ ಬೀದಿ ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಹೇಯ ಕೃತ್ಯ ಎಸಗುತ್ತಿದ್ದಾಗಲೇ ಆತ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಇದಕ್ಕೆ ಸ್ಥಳೀಯರು ಭಾರಿ ಆಕ್ರೋಶ ವ್ಯಕ್ತಪಡಿಸಿ ಆತನನ್ನು ಥಳಿಸಿ ಪಾಠ ಕಲಿಸಿದ್ದಾರೆ.

LEAVE A REPLY

Please enter your comment!
Please enter your name here