ಮೂಡುಬಿದಿರೆ: ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರೇರಣಾ ಶಿಶುಮಂದಿರದ ವಾರ್ಷಿಕೋತ್ಸವ ಸಮಾರಂಭ ಡಿ. 28ರಂದು ಬೆಳಗ್ಗೆ 10.30ರಿಂದ ನಡೆಯಲಿದೆ.
ಅಂದು ಬೆಳಗ್ಗೆ 9ಗಂಟೆಗೆ ಧ್ವಜಾರೋಹಣ, 10.30ರಿಂದ ಸಭಾ ಕಾರ್ಯಕ್ರಮ, ಅಪರಾಹ್ನ 2ಗಂಟೆಯಿಂದ 6ಗಂಟೆಯವರೆಗೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಡಿ. 28ರಂದು ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರೇರಣಾ ಶಿಶುಮಂದಿರದ ವಾರ್ಷಿಕೋತ್ಸವ ಸಮಾರಂಭ
RELATED ARTICLES