Saturday, February 15, 2025
Homeಮಂಗಳೂರುಮಹಿಳಾ ಮಂಡಲಗಳ ಒಕ್ಕೂಟ, ಜಾನಪದ ಪರಿಷತ್ತು ವತಿಯಿಂದ ಇಂದು ದೈವಾರಾಧನೆ ಚಿಂತನ ಮಂಥನ ಕಾರ್ಯಕ್ರಮ

ಮಹಿಳಾ ಮಂಡಲಗಳ ಒಕ್ಕೂಟ, ಜಾನಪದ ಪರಿಷತ್ತು ವತಿಯಿಂದ ಇಂದು ದೈವಾರಾಧನೆ ಚಿಂತನ ಮಂಥನ ಕಾರ್ಯಕ್ರಮ

ಮಂಗಳೂರು: ಮಂಗಳೂರು ತಾಳೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ.), ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಮತ್ತು ಮಂಗಳೂರು ತಾಲೂಕು ಘಟಕದ ಸಹಭಾಗಿತ್ವದಲ್ಲಿ ಸೆ.14ರಂದು (ಇಂದು) ಮಧ್ಯಾಹ್ನ 2.30ರಿಂದ ʻದೈವಾರಾಧನೆ ಚಿಂತನ-ಮಂಥನʼ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಜಾನಪದ ಪರಿಷತ್ತು, ದ.ಕ. ಜಿಲ್ಲಾಧ್ಯಕ್ಷ ಪ್ರವೀಣ್‌ ಕುಮಾರ್‌ ಕೊಡಿಯಾಲ್‌ಬೈಲ್‌ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಅಧ್ಯಕ್ಷೆ ಚಂಚಲಾ ತೇಜೋಮಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

RELATED ARTICLES
- Advertisment -
Google search engine

Most Popular