Wednesday, July 24, 2024
Homeಮಂಗಳೂರುದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶೇ. 30.96 ಮತದಾನ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶೇ. 30.96 ಮತದಾನ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 11 ಗಂಟೆಯವರೆಗೆ ಶೇ 30.96 ಮತದಾನವಾಗಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ 32.39, ಮೂಡುಬಿದಿರೆ ವಿಧಾನಸಭಾ ಕ್ಷೆತ್ರದಲ್ಲಿ ಶೇ 27.46, ಮಂಗಳೂರು ಉತ್ತರ ಶೇ. 30.39, ಮಂಗಳೂರು ದಕ್ಷಿಣದಲ್ಲಿ ಶೇ 26.54, ಮಂಗಳೂರು ಕ್ಷೇತ್ರದಲ್ಲಿ ಶೇ. 31.63, ಬಂಟ್ವಾಳ ಕ್ಷೇತ್ರದಲ್ಲಿ ಶೇ 32.28, ಪುತ್ತೂರು ಕ್ಷೇತ್ರದಲ್ಲಿ ಶೇ 32.98 ಹಾಗೂ ಸುಳ್ಯ ಕ್ಷೇತ್ರದಲ್ಲಿ ಶೇ. 34.7 ಮತದಾರರು ಮತ ಚಲಾವಣೆ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular