ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಧ್ಯ ಇಲ್ಲಿ ಮಕ್ಕಳ ದಿನಾಚರಣೆಯನ್ನು ಅಚರಿಸಲಾಯಿತು. ವಿದ್ಯಾ ನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಪ್ರಪುಲ್ಲ ಪಂಜ,ಟ್ರಸ್ಟ್ ಕೋಶಾಧಿಕಾರಿ ವಿಠಲ ಶೆಟ್ಟಿ ಶಾಲಾಭಿವೃದ್ದಿ ಸಮಿತಿ ಸದಸ್ಯ ಅನಿಲ್ ಸಾಲ್ಯಾನ್ ಸೂರಿಂಜೆ, ಶಾಲಾ ಮುಖ್ಯ ಶಿಕ್ಷಕಿ ಕುಸುಮಾ, ಹಿರಿಯ ಶಿಕ್ಷಕಿ ಅಹಲ್ಯ, ಶೈಲಾ, ಶಾಲಾ ನಾಯಕ ದರ್ಶನ್ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಎರ್ಪಡಿಸಿ ಬಹುಮಾನ ವಿತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಧ್ಯ ಇಲ್ಲಿ ಮಕ್ಕಳ ದಿನಾಚರಣೆ ಆಚರಣೆ
RELATED ARTICLES