ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ದಲಿತ ಮುಖಂಡರು

0
18

ಕಾರ್ಕಳ: ಕಾರ್ಕಳ ತಾಲೂಕು ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ ಸಹಭಾಗಿತ್ವದಲ್ಲಿ “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ” ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಇದರಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾದ ಕುಮಾರ್ ನಾಯ್ಕ್ ಹಾಗೂ ಪುಟ್ಟಪ್ಪ ಹಾಗೂ ವಿವಿಧ ದಲಿತ ಸಂಘಟನೆಯ ಮುಖಂಡರಾದ ಸುಧಾಕರ್ ದಾನಶಾಲೆ, ಗೋವರ್ಧನ್ ರಾಣೆ ಮಾರ್ಕೆಟ್ ರಸ್ತೆ ಮತ್ತು ರಮೆಶ್ ಜರಿಗುಡ್ಡೆ ‌ಭಾಗವಹಿಸಿದ್ದರು.