Saturday, June 14, 2025
Homeಮೂಡುಬಿದಿರೆಮೂಡುಬಿದಿರೆಯಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಕ್ಕೆ ದಿನ ನಿಗದಿ

ಮೂಡುಬಿದಿರೆಯಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಕ್ಕೆ ದಿನ ನಿಗದಿ

ಮೂಡಬಿದಿರೆ:ತಾಲೂಕು ಆಡಳಿತ ಸೌಧ ಮುಂಭಾಗದಲ್ಲಿ ಪ್ರಾರಂಭವಾಗಲಿರುವ ಇಂದಿರಾ ಕ್ಯಾಂಟೀನ್ ಜೂನ್ 4ರಂದು ಪ್ರಾರಂಭಗೊಳ್ಳಲಿದೆ. ದಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಂದಿರಾ ಕ್ಯಾಂಟೀನ್ ಸಾರ್ವಜನಿಕ ಅನುಕೂಲಕ್ಕೆ ಸಮರ್ಪಿಸಲಿದ್ದಾರೆ ಎಂದು ಮೂಡಬಿದರೆ ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular