ಕನ್ಯಾಕುಮಾರಿ ಕಡಲತೀರದಲ್ಲಿ ಸತ್ತ ದೈತ್ಯ ತಿಮಿಂಗಿಲ ಪತ್ತೆ

0
101

ಕನ್ಯಾಕುಮಾರಿ:  ಮಿಡಲಂ ಕಡಲತೀರದಲ್ಲಿ ಮಂಗಳವಾರ ದೊಡ್ಡ ಆಕಾರದ ಸತ್ತ ತಿಮಿಂಗಿಲವೊಂದು ಪತ್ತೆಯಾಗಿದೆ. ಮಿಡಲಂ ನಿವಾಸಿಯೊಬ್ಬರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸತ್ತ ತಿಮಿಂಗಿಲವನ್ನು ಪರಿಶೀಲನೆ ನಡೆಸಿದ ಅರಣ್ಯ ಅಧಿಕಾರಿಗಳು, ದೊಡ್ಡ ಹಡಗಿಗೆ ಈ ಮೀನು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಿದ್ದಾರೆ. ಇನ್ನು ಈ ಬಗ್ಗೆ ತಿಮಿಂಗಿಲದ ವಿಧಿವಿಜ್ಞಾನ ಪರೀಕ್ಷೆ ನಡೆಸಿದ ನಂತರ ಕಡಲತೀರದಲ್ಲಿ ಮಣ್ಣು ಮಾಡಿದ್ದಾರೆ.

LEAVE A REPLY

Please enter your comment!
Please enter your name here