ನಿಧನ:ಗಂಗಾಧರ ಬೇಕಲ್

0
31


ಉಜಿರೆ: ಧರ್ಮಸ್ಥಳ ಗ್ರಾಮದ ನಿವಾಸಿ ಗಂಗಾಧರ ಬೇಕಲ್ (65) ಗುರುವಾರ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ ಪತ್ನಿ , ಮಗ ಮತ್ತು ಇಬ್ಬರು ಪುತ್ರಿಯರು ಇದ್ದಾರೆ.
ಮೂಲತಃ ಕಾಸರಗೋಡಿನ ಬೇಕಲ್ ನಿವಾಸಿಯಾದ ಅವರು ಕಳೆದ ೫೦ ವರ್ಷಗಳಿಂದ ಧರ್ಮಸ್ಥಳದಲ್ಲಿ ವ್ಯಾಪಾರ ನಡೆಸುತ್ತಿದ್ದರು.
ಸ್ಥಳೀಯ ವ್ಯಾಪಾರಸ್ಥರೆಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಅವರಿಗೆ ಸಂತಾಪ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here