Tuesday, March 18, 2025
HomeUncategorizedಜಲಜ ಪೂಜಾರ್ತಿ, ಬೀಡು ಮಾರ್ಗ, ಅಂಬಲಪಾಡಿ ನಿಧನ

ಜಲಜ ಪೂಜಾರ್ತಿ, ಬೀಡು ಮಾರ್ಗ, ಅಂಬಲಪಾಡಿ ನಿಧನ

ಅಂಬಲಪಾಡಿ ಗ್ರಾಮದ ಬೀಡು ಮಾರ್ಗ ನಿವಾಸಿ ಶ್ರೀಮತಿ ಜಲಜ ಪೂಜಾರ್ತಿ (74 ವರ್ಷ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (ಸೆ.9) ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರ, ನಾಲ್ವರು ಪುತ್ರಿಯರು ಮತ್ತು ಬಂಧು ವರ್ಗವನ್ನು ಅಗಲಿದ್ದಾರೆ.

RELATED ARTICLES
- Advertisment -
Google search engine

Most Popular