ಡಿ.28 : ರಾಜ್ಯಮಟ್ಟದ ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ

0
74

ಅನ್ನಪೂರ್ಣೇಶ್ವರಿ ಹ್ಯುಮಾನಿಟಿ ಫೌಂಡೇಶನ್ (ರಿ) ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ (ರಿ) ವಿಚಾರ ಸಂಕಿರಣ-ವಿಶ್ವ ಮಾನವ ದಿನಾಚರಣೆ 3 ವರ್ಷ ಪೂರ್ಣಗೊಳಿಸಿದ ಅನ್ನಪೂರ್ಣೆಶ್ವರಿ ಫೌಂಡೇಶನ್ ಸ್ಥಾಪಕ ದಿನೋತ್ಸವ ಮತ್ತು ರಾಜ್ಯಮಟ್ಟದ ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಡಿ. 28 ಬೆಳಿಗ್ಗೆ 9.00 ಗಂಟೆಗೆ ರವೀಂದ್ರ ಕಲಾಕ್ಷೇತ್ರ, ನಯನ ಸಭಾಂಗಣ, ಕನ್ನಡ ಭವನ, ಬೆಂಗಳೂರಿನಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here