ಆರದಿರಲಿ ಬದುಕು ಆರಾಧನ ತಂಡದ ಡಿಸೆಂಬರ್ ತಿಂಗಳ ಸಹಾಯಧನ ಹಸ್ತಾಂತರ

0
46

ಆರದಿರಲಿ ಬದುಕು ಆರಾಧನ ತಂಡದ 105 ನೇ ಯೋಜನೆ ಡಿಸೆಂಬರ್ ತಿಂಗಳ ಸಹಾಯ ಹಸ್ತ ವನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ರೋಡ್ ನಿವಾಸಿಯಾದ ಮೋಹನ್ ಅವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಮಂಗಳೂರಿನ ಮಂಗಳಕಿಡ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಹೊಂದಿದ್ದು ಕಡುಬಡವರಾದ ಇವರ ಕಷ್ಟ ಅರಿತ ನಮ್ಮ ತಂಡ ಅವರಿಗೆ ಸಹಾಯ ಹಸ್ತ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ . ದೀನ್ ರಾಜ್ ಕೆ ಬಸವರಾಜ ಮಂತ್ರಿ, ಮಲ್ಲಿಕಾ ಸುಕೇಶ್ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಗಣೇಶ್ ಪೈ ಬಾಸ್ಕರ ದೇವಾಡಿಗ, ಡಾ.ನಾಗರಾಜ ಶೆಟ್ಟಿ ಅಂಬೂರಿ, ಧನಂಜಯ ಶೆಟ್ಟಿ, ನಿಲೇಶ್ ಕಟೀಲು, ಪ್ರವೀಣ್ ಬಂಗೇರರ, ಶ್ರೀಕಾಂತ ಭಟ್ ಪೊನ್ನಗಿರಿ, ಪ್ರಭಾಕರ ಮಂಗಳೂರು, ದಯಾನಂದ ಮಡ್ಕೇಕರ್., ಬೀಮಯ್ಯ ಸುಳ್ಯ, ಅಗರಿ ರಾಘವೇಂದ್ರ ರಾವ್, ಭಾಸ್ಕರ ದೇವಸ್ಯ, ದಿನೇಶ್ ಸಿದ್ದಕಟ್ಟೆ, ನಾಗರಾಜ ಸಾಲ್ಯನ್ ಶಾರದಾ ಅಂಚನ್ ರಂಗನಾಥ್ ರಾವ್ ಪಕ್ಷಿಕೆರೆ ಉಪಸ್ಥಿತರಿದ್ದರು ̤

LEAVE A REPLY

Please enter your comment!
Please enter your name here