Saturday, June 14, 2025
Homeಮಂಗಳೂರುದೇಲಂಪಾಡಿ ಶ್ರೀಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಜೂ.3ಕ್ಕೆ ನಿಧಿ ಸಮರ್ಪಣೆ ಕಾರ್ಯ

ದೇಲಂಪಾಡಿ ಶ್ರೀಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಜೂ.3ಕ್ಕೆ ನಿಧಿ ಸಮರ್ಪಣೆ ಕಾರ್ಯ


ಪುತ್ತಿಗೆ: ದೇಲಂಪಾಡಿ ಶ್ರೀಮಹಾಲಿಂಗೇಶ್ವರ ಕ್ಷೇತ್ರದಲ್ಲಿ ಅಷ್ಟಮಂಗಲ ದೈವ ಚಿಂತನೆಯ ಪ್ರಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಇದರಂತೆ ಬ್ರಹ್ಮಶ್ರೀ ಗಣೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ತಾಂತ್ರಿಕ ಕಾರ್ಯಕ್ರಮಗಳು ಜರಗಲಿದೆ. ಜೂ.3ಕ್ಕೆ ಬೆಳಗ್ಗೆ 7 ಗಂಟೆಗೆ ಶತರುದ್ರಾಭಿಷೇಕ, ಏಕಾದಶ ಆರಾಧನೆ, ಬಲಿವಾಡು ಕೂಟ ಹಾಗೂ ನಿಧಿ ಸಮರ್ಪಣಾ ಕಾರ್ಯಕ್ರಮ ಜರಗಲಿದೆ. ಎಡನೀರು ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಆಗಮಿಸಲಿದ್ದಾರೆ. 11.30ರಿಂದ ಸ್ವಾಮೀಜಿಗಳ ಪಾದಪೂಜೆ, ಆಶೀರ್ವಚನ ನಡೆಯಲಿದೆ. ಸಂಜೆ 6.30ರಿಂದ ದುರ್ಗಾಪೂಜೆ, ಸುದರ್ಶನ ಹವನ ನಡೆಯಲಿದೆ.

RELATED ARTICLES
- Advertisment -
Google search engine

Most Popular