Sunday, July 14, 2024
Homeರಾಜ್ಯಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಬಗ್ಗೆ ಕಳವಳ | ಹೈಕೋರ್ಟ್‌ನಿಂದ ಸುಮೋಟೊ ಕೇಸ್;‌ ಸರ್ಕಾರಕ್ಕೆ ನೋಟಿಸ್

ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಬಗ್ಗೆ ಕಳವಳ | ಹೈಕೋರ್ಟ್‌ನಿಂದ ಸುಮೋಟೊ ಕೇಸ್;‌ ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಳವಳಗೊಂಡಿರುವ ಹೈಕೋರ್ಟ್‌ ಸ್ವಯಂ ಪ್ರೇರಿತ ಕೇಸ್‌ ದಾಖಲಿಸಿಕೊಂಡು, ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್‌ ಜಾರಿಗೊಳಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಗ್ಗೆ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ.

RELATED ARTICLES
- Advertisment -
Google search engine

Most Popular