Friday, January 17, 2025
Homeಮಂಗಳೂರುನಿಮ್ಮ ನಿಮ್ಮ ಗ್ರಾಮಗಳಿಗೆ ಇಲಾಖೆಗಳ ಪಯಣ

ನಿಮ್ಮ ನಿಮ್ಮ ಗ್ರಾಮಗಳಿಗೆ ಇಲಾಖೆಗಳ ಪಯಣ

ಬೆಳ್ತಂಗಡಿಯ ಜನಪ್ರಿಯ ಶಾಸಕರಾದ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಮಾದರಿ ಕಾರ್ಯಕ್ರಮ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ತಾಲೂಕಿನ ಎಲ್ಲಾ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ . ಇದರ ಪ್ರಥಮ ಹಂತವಾಗಿ ಡಿಸೆಂಬರ್ 07 ರ ಶನಿವಾರದಂದು ನಾರಾವಿ ಮತ್ತು ವೇಣೂರು ಪಂಚಾಯತ್ ನಲ್ಲಿ ನಡೆಯಲಿದೆ.

ಆಯಾ ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.

ದಿನಾಂಕ:07.12.2024
ಸಮಯ : ಪೂರ್ವಾಹ್ನ 10.30 ರಿಂದ ನಾರಾವಿ ಗ್ರಾಮ ಪಂಚಾಯತ್.
ಅಪರಾಹ್ನ :2.30 ರಿಂದ ವೇಣೂರು ಗ್ರಾಮ ಪಂಚಾಯತ್.

ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿ.

RELATED ARTICLES
- Advertisment -
Google search engine

Most Popular