ಧರ್ಮಸ್ಥಳ: ಭಕ್ತಾದಿಗಳಿಗೆ ಉಚಿತ ಊಟದ ವ್ಯವಸ್ಥೆ

0
44

*ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಭಕ್ತಾದಿಗಳು ಸುಮಾರು ೨೩ ತಂಡದವರು ಸೇರಿ ಬುಧವಾರ ರಾತ್ರಿ ಎಲ್ಲಾ ಭಕ್ತಾದಿಗಳಿಗೆ ಉಚಿತ ಊಟದ ವ್ಯವಸ್ಥೆ ಮಾಡಿದರು. ಮುದ್ದೆ-ಕಾಳುಸಾರು, ಪಲಾವ್, ಬಿಸಿಬೇಳೆಬಾತ್, ರೈಸ್‌ಬಾತ್, ಹೋಳಿಗೆ, ಮೈಸೂರುಪಾಕ್ ಹಾಗೂ  ಮೊದಲಾದವುಗಳೊಂದಿಗೆ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳಿಗೆ ಶುಚಿ-ರುಚಿಯಾದ ಊಟದ ವ್ಯವಸ್ಥೆ ಮಾಡಿದರು.

LEAVE A REPLY

Please enter your comment!
Please enter your name here