ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

0
26

ಉಜಿರೆ: ವಿಜಯದಶಮಿ ದಿನವಾದ ಗುರುವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ತೆನೆಯನ್ನು ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ತರಲಾಯಿತು.
ಬೀಡಿನ ಬಸದಿಯಲ್ಲಯೂ ವಿಶೇಷ ಪೂಜೆ ಬಳಿಕ ಮಧ್ಯಾಹ್ನ ಹೊಸ ಅಕ್ಕಿ ಊಟ (ತುಳು: ಪುದ್ದರ್) ನಡೆಯಿತು. ಹೆಗ್ಗಡೆಯವರು, ಕುಟುಂಬಸ್ಥರು, ಬಂಧುಗಳು ಹಾಗೂ ಊರಿನವರು ಭಾಗವಹಿಸಿದರು.

LEAVE A REPLY

Please enter your comment!
Please enter your name here