Uncategorizedಧರ್ಮಸ್ಥಳ: ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಸೇವೆ.By TNVOffice - July 29, 2025038FacebookTwitterPinterestWhatsApp ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಮಂಗಳವಾರ ನಾಗರಪಂಚಮಿ ಪ್ರಯುಕ್ತ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ವಿಶೇಷ ಸೇವೆ ನಡೆಯಿತುದೇವಸ್ಥಾನದ ಆಡಳಿತಮೊಕ್ತೇಸರ ಪ್ರಕಾಶ್ ಹೊಸಮಠ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.