ಮಂಗಳೂರು: ನಮ್ಮ ತುಳುನಾಡ್ ಟ್ರಸ್ಟ್ (ರಿ) ವತಿಯಿಂದ ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇಯ ಅಧಿಕೃತ ಭಾಷೆ ಮಾಡಲು ವಿಧಾನ ಪರಿಷತ್‌ನಲ್ಲಿ ಸರ್ಕಾರದ ಗಮನ ಸೆಳೆಯಲು ಫೆಬ್ರವರಿ 18, 2024ರಂದು ವಿಧಾನ ಪರಿಷತ್ ಸದಸ್ಯರಾದ ಬಿ. ಎಂ. ಫಾರೂಕ್ ಅವರ ರೆಸಾರ್ಟ್‌ನಲ್ಲಿ ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷರು ಜಿ.ವಿ.ಎಸ್ ಉಳ್ಳಾಲ್, ರಾಜೇಶ್ ಯು, ರೋಹಿತಾಶ್ವ, ದಯಾನಂದ ಶೆಟ್ಟಿ ಉಪಸ್ಥಿತರಿದ್ದರು.