ಆ.31 ಪಾಡ್ಯಾರು ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸೌಲಭ್ಯಗಳ ವಿತರಣೆ

0
10

ಮೂಡುಬಿದಿರೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾಡ್ಯಾರು ವತಿಯಿಂದ ವಿದ್ಯಾರ್ಥಿಗಳಿಗೆ ವಿವಿಧ ಉಚಿತ ಸೌಲಭ್ಯಗಳ ವಿತರಣೆ ಕಾರ್ಯಕ್ರಮವನ್ನು ಜುಲೈ 31, 2026ರಂದು ಮಧ್ಯಾಹ್ನ 12.30ಕ್ಕೆ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ರಾಮಕೃಷ್ಣ ತಪೋವನ, ಪೊಳಲಿಯ ಸ್ವಾಮಿ ವಿವೇಕಚೈತನ್ಯಾನಂದ ಮಹಾರಾಜ್ ಅವರು ದಿವ್ಯ ಉಪಸ್ಥಿತಿ ವಹಿಸಲಿದ್ದು, ವಿವಿಧ ಸೌಲಭ್ಯಗಳನ್ನು ದಾನ ಮಾಡಿದ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.