ಮಂಗಳೂರುಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ 5 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ವಿತರಣೆBy TNVOffice - July 4, 202609FacebookTwitterPinterestWhatsApp ಮಂಗಳೂರು: ಅಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ 5 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ ವಿತರಣೆಯನ್ನು ಕ್ಲಬ್ ಅಧ್ಯಕ್ಷ ಜಿ ಕೆ ಹರಿಪ್ರಸಾದ ರೈ ಕಾರಮೊಗರು ಅಧ್ಯಕ್ಷ ಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಪ್ರಮೀಳಾ ಸಾಯಿ, ಪವಿತ್ರ ಸಜೀಪ ಮತ್ತು ಫಲಾನುಭವಿ ಪಡೆಯುವ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.