Sunday, July 14, 2024
Homeಮೂಡುಬಿದಿರೆಧರ್ಮ ಜಾಗೃತಿ ಸಮಿತಿಯ ವತಿಯಿಂದ ಸಂಸ್ಕಾರ ವಹಿ ವಿತರಣೆ

ಧರ್ಮ ಜಾಗೃತಿ ಸಮಿತಿಯ ವತಿಯಿಂದ ಸಂಸ್ಕಾರ ವಹಿ ವಿತರಣೆ

ಧರ್ಮ ಜಾಗೃತಿ ಸಮಿತಿಯ ವತಿಯಿಂದ ದಿನಾಂಕ 19/06/2024ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡಬಿದ್ರೆ ಮೈನ್ ಇಲ್ಲಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಸ್ಕಾರ ವಹಿಗಳನ್ನು(ನೋಟ್‌ ಬುಕ್) ವಿತರಿಸಲಾಯಿತು.

ಸುಮಾರು 210 ವಿದ್ಯಾರ್ಥಿಗಳು ಇದರ ಲಾಭವನ್ನು ಪಡೆದುಕೊಂಡರು ಶಾಲೆಯ ಮುಖ್ಯೋಪಾಧ್ಯಾಯರ ಸಮಿತಿಯು ಈ ಕಾರ್ಯವನ್ನು ಶ್ಲಾಘಿಸಿ ಇನ್ನು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆಯನ್ನು ಸಲ್ಲಿಸುವಂತಾಗಲಿ ಎಂದು ಹಾರೈಸಿದರು. ಸಮಿತಿಯ ಕಾರ್ಯಕರ್ತರಾದ ಜಾಹ್ನವಿ ಪೈ ಹಾಗೂ ಸುಕನ್ಯ ಮತ್ತು ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular